ದೆಹಲಿಯಲ್ಲಿ ಸಚಿವ ಸಂಪುಟ ರಚನೆ ಕಸರತ್ತು; ಯಾರಿಗೆ ಯಾವ್ಯಾವ ಖಾತೆ?

ಮೈತ್ರಿಕೂಟದ ಸಂಪುಟ ರಚನೆಯ ಕಸರತ್ತು ದೆಹಲಿಯಲ್ಲಿ ಬಿರುಸುಗೊಂಡಿದೆ. ಮುಖ್ಯಮಂತ್ತಿ ಕುಮಾರಸ್ವಾಮಿ ದೆಹಲಿಗೆ ದೌಡಾಯಿಸಿದ್ದಾರೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಯರ್ಯಾರಿಗೆ ಯಾವ್ಯಾವ ಖಾತೆ ಸಿಗುತ್ತದೆ ಎಂಬುದು ಕುತೂಹಲ ಮೂಡಿಸಿದೆ. 

Comments 0
Add Comment