ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ಬೆಂಗಳೂರು (ಜ.14): ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿದ್ದು, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಮುಂಜಾನೆ 4 ಗಂಟೆಯಿಂದ ರನ್’ ವೇನಲ್ಲಿ ದಟ್ಟ ಮಂಜು ಆವರಿಸಿದೆ. ಮಂಜಿನ ಹಿನ್ನಲೆಯಲ್ಲಿ ಕೆಂಪೇಗೌಡ ಏರ್’ ರ್ಪೋರ್ಟ್’ನಿಂದ ತೆರಳುವ 105ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು.

ಇದರಿಂದ ರ್ಪೋರ್ಟ್’ನಿಂದ ಬೇರೆಡೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.