Asianet Suvarna News Asianet Suvarna News

ಎಚ್ಚರಿಕೆಯ ಸಂದೇಶ: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕರಾವಳಿ, ಗೋವಾ, ತೆಲಾಂಗಣ ಹಾಗೂ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.  

Video Top Stories