48 ಗಂಟೆ ಕಾಲ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ 48 ಗಂಟೆ ಕಾಲ ರಾಜ್ಯದ ಕೆಲವೆಡೆ ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

Comments 0
Add Comment