ಬೀದರ್(ಸೆ.23): ಜಿಲ್ಲೆಯಲ್ಲಿ ಅಪಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನುರಾಗ ತಿವಾರಿ ಆದೇಶಿಸಿದ್ದಾರೆ. ಎರಡು ದಿನದಲ್ಲಿ ಜಿಲ್ಲೆಯಲ್ಲಿ ಸುಮಾರು 185 ಮಿಮಿ ಮಳೆಯಾಗಿದ್ದು ವಾಡಿಕೆಗಿಂತ ಮೂರು ಪಟ್ಟು ಮಳೆಯಾದ ವರದಿಯಾಗಿದ್ದು. ಮಳೆಯಿಂದ 1154 ಮನೆಗಳ ಗೋಡೆ ಕುಸಿದಿವೆ. ಈ ಮಳೆ ಸೆ.28 ರವರೆಗೆ ಮುಂದುವರೆಯುವ ಲಕ್ಷಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred