ಮಲೆನಾಡು ಭಾಗಗಳಲ್ಲಿ ಸತತವಾಗಿ  ಭರ್ಜರಿಯಾಗಿ  ಮಳೆಯಾಗುತ್ತಿದೆ.   ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ  ಧಾರಾಕಾರವಾಗಿ ಮಳೆ ಸುರಿಯುತ್ತಿದೆ. 

ಚಿಕ್ಕಮಗಳೂರು (ಮಾ. 18): ಮಲೆನಾಡು ಭಾಗಗಳಲ್ಲಿ ಸತತವಾಗಿ ಭರ್ಜರಿಯಾಗಿ ಮಳೆಯಾಗುತ್ತಿದೆ. ಮೂಡಿಗೆರೆ, ಚಿಕ್ಕಮಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. 

ಮೂಡಿಗೆರೆ, ಕುಂದೂರು, ಕೊಟ್ಟಿಗೆಹಾರ,ಚಾರ್ಮಾಡಿ ಘಾಟ್ನಲ್ಲಿ ಉತ್ತಮ ಮಳೆಯಾಗುತ್ತಿದೆ. ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿದೆ.