ವರುಣನ ಆರ್ಭಟಕ್ಕೆ ಮಲೆನಾಡು ಅಕ್ಷರಶಃ ತತ್ತರ

ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯ ಆರ್ಭಟಕ್ಕೆ ಮಲೆನಾಡು ಅಕ್ಷರಶಃ ತತ್ತರಿಸಿ ಹೋಗಿದೆ. ತೋಟ, ಹೊಲ, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ಜನರು ಮನೆಯಿಂದ ಹೊರಗೆ ಕಾಲಿಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಹೇಗಿದೆ ಸ್ಥಿತಿ ನೋಡಿ. 

Comments 0
Add Comment