ಕೋಟೆನಾಡು ಚಿತ್ರದುರ್ಗದಲ್ಲಿ ವರುಣನ ಅರ್ಭಟ

ಕೋಟೆನಾಡು ಚಿತ್ರದುರ್ಗದಲ್ಲಿ ಭಾರೀ ಮಳೆಯಾಗಿದೆ. ವರುಣನ ಅರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಲ್ಲಿ ನೀರು ತುಂಬಿದೆ. ಧಾರಕಾರವಾಗಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 

Comments 0
Add Comment