ಮಲೆನಾಡಿನಲ್ಲಿ ಧಾರಾಕಾರ ಮಳೆ; ಉಕ್ಕಿ ಹರಿದ ಭದ್ರಾ

ಮಲೆನಾಡಿನಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ. ನದಿ-ನಾಲೆಗಳು ಉಕ್ಕಿಹರಿಯುತ್ತಿವೆ. ಮೂಡಿಗೆರೆ ಬಳಿ ಭದ್ರಾ ಉಕ್ಕಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗುವುದರಲ್ಲಿದೆ. ಹೊರನಾಡಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಮುಳುಗಡೆಯಾದರೆ ಸ್ಥಳೀಯರು ರಸ್ತೆ ಸಂಪರ್ಕವನ್ನೇ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ. 

Comments 0
Add Comment