Asianet Suvarna News Asianet Suvarna News

ಚಂಡಮಾರುತದ ಭೀತಿ : ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಚಂಡ ಮಾರುತದ ಭೀತಿಯಿಂದಾಗಿ ರಾಜ್ಯದಲ್ಲಿ ಇನ್ನು 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಹಾಗೂ ಹಳೇ ಮೈಸೂರು ಭಾಗದ ಜನತೆ ಎಚ್ಚರಕೆ ವಹಿಸಬೇಕೆಂದು ಇಲಾಖೆ ತಿಳಿಸಿದೆ. 

  • ರಾಜ್ಯದಲ್ಲಿ ಇನ್ನು 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ
  • ಕರಾವಳಿ ಹಾಗೂ ಹಳೇ ಮೈಸೂರು ಭಾಗದ ಜನತೆ ಎಚ್ಚರಿಕೆ ವಹಿಸಲು ಇಲಾಖೆ ಸೂಚನೆ  

Video Top Stories