Asianet Suvarna News Asianet Suvarna News

ಭಾರೀ ಮಳೆಗೆ ಆಗುಂಬೆ ಘಾಟಿಯಲ್ಲಿ ಭೂಕುಸಿತ

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ತೀರ್ಥಹಳ್ಳಿ/ಕೊಪ್ಪ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯಲ್ಲಿ ಭೂಕುಸಿತವಾಗಿದೆ.  ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಭೂಕುಸಿತ ಸಂಭವಿಸಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. 

First Published Jun 28, 2018, 5:48 PM IST | Last Updated Jun 28, 2018, 5:48 PM IST