ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಾಥೂರ್ ಬಳಿ ನೆಲಕಪ್ಪಳಿಸಿದೆ. ಟೇಕ್ ಆಫ್ ಆಗುವ ಸಂದರ್ಭದಲ್ಲಿ ಈ ಘಟನೆ ಜರುಗಿದೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಹಾರಾಷ್ಟ್ರ(ಮೇ.25): ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಾಥೂರ್ ಬಳಿ ನೆಲಕಪ್ಪಳಿಸಿದೆ. ಟೇಕ್ ಆಫ್ ಆಗುವ ಸಂದರ್ಭದಲ್ಲಿ ಈ ಘಟನೆ ಜರುಗಿದೆ. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಖುದ್ದಾಗಿ ಟ್ವೀಟ್ ಮಾಡಿರುವ ದೇವೇಂದ್ರ ಫಡ್ನಾವಿಸ್ ನಾನು ಮತ್ತು ನನ್ನ ತಂಡ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ
Scroll to load tweet…
