ರೆವಿನ್ಯೂ ಜಾಗದ ನೋಂದಣಿ ಬಗ್ಗೆ ಸಚಿವ ಯು.ಟಿ ಖಾದರ್ ಹೇಳಿದ್ದೇನು..?
ಹಲೋ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಸತಿ ಮತ್ತು ನಗರಾಭಿವೃದ್ದಿ ಸಚಿವ ಯು ಟಿ ಖಾದರ್ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದ ನಾನಾ ಭಾಗಗಳ ಜನರ ಸಮಸ್ಯೆಗಳನ್ನು ಆಲಿಸಿದರು. ಶಿವಮೊಗ್ಗದ ಪ್ರಸನ್ನ ಅವರು ಕೇಳಿದ ಕಂದಾಯ ಜಾಗದ ನೋಂದಣಿ ಕುರಿತಾದ ಪ್ರಶ್ನೆಗೆ ವಸತಿ ಸಚಿವರು ಪ್ರತಿಕ್ರಿಯೆ ನೀಡಿದ್ದು ಹೀಗೆ...