ತಮ್ಮ ಸರ್ವೀಸ್ ರಿವಾಲ್ವಾರ್'ನಲ್ಲಿ ಮನೆಯಲ್ಲಿಯೇ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಮಾಂಶು 1988ನೇ ಸಾಲಿನ ಐಪಿಎಸ್ ಅಧಿಕಾರಿ. ಇವರು ಕ್ಯಾನ್ಸ್'ರ್'ನಿಂದ ಬಳಲುತ್ತಿದ್ದು ಆತ್ಮಹತ್ಯೆಗೆ ಇದೇ ಕಾರಣ ಎನ್ನಲಾಗಿದೆ.

ನವದೆಹಲಿ(ಮೇ.11): ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳದ ಮಾಜಿ ಮುಖ್ಯಸ್ಥ ಹಿಂಮಾಶು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ತಮ್ಮ ಸರ್ವೀಸ್ ರಿವಾಲ್ವಾರ್'ನಲ್ಲಿ ಮನೆಯಲ್ಲಿಯೇ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಮಾಂಶು 1988ನೇ ಸಾಲಿನ ಐಪಿಎಸ್ ಅಧಿಕಾರಿ. ಇವರು ಕ್ಯಾನ್ಸ್'ರ್'ನಿಂದ ಬಳಲುತ್ತಿದ್ದು ಆತ್ಮಹತ್ಯೆಗೆ ಇದೇ ಕಾರಣ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕನ್ನಡ ಪ್ರಭಕ್ಕಾಗಿ http://kpepaper.asianetnews.com ಕ್ಲಿಕ್ ಮಾಡಿ