ಲಕ್ನೋ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಸರ್ಕಾರಗಳು ಮತಗಳ ಮೇಲೆ ಕಣ್ಣಿಟ್ಟಿದ್ದು, ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತಿದೆ. 

ಮಧ್ಯ ಪ್ರದೇಶದಲ್ಲಿ ಕುಂಭ ಮೇಳೆ ನಡೆಯುತ್ತಿದ್ದು, ಲೋಕಸಭಾ ಚುನಾವಣೆಗೆ 100 ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ ಪಿಂಚಣಿ ಯೋಜನೆ ಆರಂಭಿಸುವ ಸುದ್ದಿ ನೀಡಿದ್ದಾರೆ.

ಶ್ರೀ ಲಿಂಗೈಕ್ಯ : ಜ.22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ 

ಇದೇ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಕೂಡ ಹೊಸ ಪಿಂಚಣಿ ಯೋಜನೆಯೊಂದನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. 

ಸಂತ, ಶ್ರೀ ಶ್ರೀ ಶ್ರೀ ತುಮಕೂರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಗುರು ಕೈವಲ್ಯ

ಶುಭ ಸುದ್ದಿ ನೀಡಿರುವ ಆದಿತ್ಯನಾಥ್ 60 ವರ್ಷ ಮೇಲ್ಪ ಸ್ವಾಮೀಜಿಗಳಿಗೆ ಪಿಂಚಣಿ ನೀಡುವುದಾಗಿ ತಿಳಿಸಿದ್ದಾರೆ.