ಯಕ್ಷಗಾನಕ್ಕೆ ಅಪಮಾನ.. ಮೈಕ್ ಕಿತ್ತುಕೊಂಡ ಸಿಬ್ಬಂದಿ!

ಪತ್ರಕರ್ತರ ಯಕ್ಷಗಾನ ಪ್ರದರ್ಶನದ ವೇಳೆ ಸಭಾಂಗಣದ ಸಿಬ್ಬಂದಿ ದುರ್ವರ್ತನೆ ತೋರಿದ್ದು ಯಕ್ಷಗಾನಕ್ಕೆ ಮಾಡಿದ ಅವಮಾನಕ್ಕೆ  ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲೇ ಸಿಬ್ಬಂದಿ ಮೈಕ್, ಲೈಟ್ ತೆಗೆದ ಪ್ರಸಂಗಕ್ಕೆ ಮಂಗಳೂರು ಸಾಕ್ಷಿಯಾಗಿದೆ. ಮಂಗಳೂರಿನ ಉರ್ವ ಲೇಡಿಹಿಲ್ ಚರ್ಚ್ ಹಾಲ್‍ನಲ್ಲಿ ಪ್ರೆಸ್‍ಕ್ಲಬ್ ಡೇ ಇಂದು ಆಚರಿಸಲಾಗುತ್ತಿತ್ತು. ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅವಾಂತರ ನಡೆದಿದೆ.

Share this Video
  • FB
  • Linkdin
  • Whatsapp

Related Video