ಜೆಡಿಎಸ್, ಕಾಂಗ್ರೆಸ್ ಮೈತ್ರಿ ಏನಿದು ?

First Published 27, Mar 2018, 7:48 PM IST
Hubballi JDS BJP Photo Viral
Highlights

ಒಂದು ಕಡೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಹೇಶ್ ನಾಲವಾಡ ಇನ್ನೊಂದು ಕಡೆ ಜೆಡಿಎಸ್ ಅಭ್ಯರ್ಥಿ ರಾಜಣ್ಣ ಕೊರವಿ ಪೋಟೋಯಿದೆ. ಕುರಿಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಫೋಟೋ ಹಾಕಲಾಗಿದೆ.

ಹುಬ್ಬಳ್ಳಿ(ಮಾ.27): ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಬಿಜೆಪಿ ಹಣೆಯುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಜೆಪಿಯ ಜಗದೀಶ್ ಶೆಟ್ಟರ್‌ ಅವರನ್ನು ಕುರಿ ಮಾಡಿ ಬಲಿ ಕೊಡುವ ಪೋಟೋ ಹಲವರ ಮೊಬೈಲ್'ನಲ್ಲಿ ಹರಿದಾಡುತ್ತಿದೆ. ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರಿದ್ದು ಒಂದು ಕಡೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಹೇಶ್ ನಾಲವಾಡ ಇನ್ನೊಂದು ಕಡೆ ಜೆಡಿಎಸ್ ಅಭ್ಯರ್ಥಿ ರಾಜಣ್ಣ ಕೊರವಿ ಪೋಟೋಯಿದೆ. ಕುರಿಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಫೋಟೋ ಹಾಕಲಾಗಿದೆ.

loader