ಸಿಎಂ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ಕಾಮಗಾರಿ ಕಮೀಷನ್ ಗಾಗಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಹುಣಸನಹಳ್ಳಿ  ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನೀಯರ್’ಗೆ ಹಣದ ಬೇಡಿಕೆ ಇಟ್ಟಿದ್ದಾರೆ.  ಕೊಡದಿದ್ದರೆ ಕುಮಾರ್ ಸ್ವಾಮಿಗೆ ಹೇಳುವುದಾಗಿ ಬೆದರಿಕೆ ಹಾಕಿದ್ದಾರೆ. 

ಬೆಂಗಳೂರು (ಜೂ. 14): ಸಿಎಂ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ಕಾಮಗಾರಿ ಕಮೀಷನ್ ಗಾಗಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನೀಯರ್’ಗೆ ಹಣದ ಬೇಡಿಕೆ ಇಟ್ಟಿದ್ದಾರೆ. ಕೊಡದಿದ್ದರೆ ಕುಮಾರ್ ಸ್ವಾಮಿಗೆ ಹೇಳುವುದಾಗಿ ಬೆದರಿಕೆ ಹಾಕಿದ್ದಾರೆ. ಹುಣಸನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನಿಯರ್ ಜೊತೆ ಮಾತುಕತೆ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿ ತವರಿನಲ್ಲೇ ಹೀಗಾದರೇ ಬೇರೆ ಹೇಗೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.