ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರಿನ ಮೇಲೆ ಕಾಗೆ ಕುಳಿತರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂದೆಲ್ಲಾ ಹಬ್ಬಿಸಿದರು. ಅದೆಲ್ಲವನ್ನೂ ಸುಳ್ಳಾಗಿಸಿದ್ದೇನೆ. ಮುಂದೆಯೂ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದರು.
ಬೆಂಗಳೂರು: ಕಾರಿನ

ರಾಮನಗರದ ಅಮೂಲ್ಯ ಎಂಬ ವಿದ್ಯಾರ್ಥಿ, ರಾಜ್ಯದಲ್ಲಿ ಮೌಢ್ಯದಿಂದ ಮಕ್ಕಳ ಬಲಿ ಹೆಚ್ಚಾಗುತ್ತಿರುವ ಬಗ್ಗೆ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ದೇವರು ಎನ್ನುವುದು ನಂಬಿಕೆ. ಅದು ಬೇಕಿದ್ದರೆ ಇರಲಿ. ಆದರೆ ದೇವಪ್ಪ, ಶನಿ ಮಹಾತ್ಮ ಮೈಮೇಲೆ ಬರುತ್ತದೆ ಎನ್ನುವುದನ್ನು ನಂಬಬೇಡಿ. ಕಾರಿನ ಮೇಲೆ ಕಾಗೆ ಕುಳಿತರೆ ಅಧಿಕಾರ ಹೋಗುತ್ತದೆ ಎಂದರು. ಆದರೆ, ಮುಂದೆ ಏನಾಯ್ತು? ಏನೂ ಆಗಲಿಲ್ಲ ಎಂದು ಹೇಳಿದರು.