Asianet Suvarna News Asianet Suvarna News

ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಂಧನ!

ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ನಿನ್ನೆ ನಡೆದ ಫೈರಿಂಗ್’ನಲ್ಲಿ  ಐವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮಂಡಸೌರ್’ನಲ್ಲಿ ಸೆಕ್ಷನ್ 151 ಹೇರಲಾಗಿದೆ. ಇಂದು ಸ್ಥಳಕ್ಕೆ ರಾಹುಲ್ ಗಾಂಧಿ ಧಾವಿಸಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.

In Jail Rahul Gandhi Speaks To Families Of Farmers Killed In Mandsaur In Madhya Pradesh
  • Facebook
  • Twitter
  • Whatsapp

ನವದೆಹಲಿ (ಜೂ.08); ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ನಿನ್ನೆ ನಡೆದ ಫೈರಿಂಗ್’ನಲ್ಲಿ  ಐವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮಂಡಸೌರ್’ನಲ್ಲಿ ಸೆಕ್ಷನ್ 151 ಹೇರಲಾಗಿದೆ. ಇಂದು ಸ್ಥಳಕ್ಕೆ ರಾಹುಲ್ ಗಾಂಧಿ ಧಾವಿಸಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೆ ಕಾರಣವನ್ನು ತಮಗೆ ನೀಡಿಲ್ಲವೆಂದು ರಾಹುಲ್ ಗಾಂಧಿ ಮಾಧ್ಯಮಗಳಿಗೆ ಹೇಳಿದ್ದಾರೆ. ನನಗೆ ಇದೇ ರೀತಿ ಉತ್ತರ ಪ್ರದೇಶದಲ್ಲಿಯೂ ಕೂಡಾ ಆಗಿತ್ತು ಎಂದಿದ್ದಾರೆ.

ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು ನಿನ್ನೆ ನಡೆದ ಪೈರಿಂಗ್ ನಲ್ಲಿ ಐವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ರಾಹುಲ್ ಗಾಂಧಿ ಧಾವಿಸಲು ಮುಂದಾಗಿದ್ದಾರೆ. ಪೊಲೀಸರು ಅವರನ್ನು ತಡೆಗಟ್ಟಿದ್ದಾರೆ.

Follow Us:
Download App:
  • android
  • ios