‘ಕೈ ನಾಯಕರಿಂದ ಮೋಸ’ ಡಿಕೆಶಿ ವಿರುದ್ಧ ಇನ್ನೋರ್ವ ಶಾಸಕ ಗರಂ!

ದಿನಗಳೆದಂತೆ ಒಬ್ಬೊಬ್ಬ ಶಾಸಕ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಾ ಇದ್ದಾರೆ. ಇದೀಗ ಆ ಪಟ್ಟಿಗೆ ಹೊಸ ಸೇರ್ಪಡೆಯಾಗಿದೆ. ನನಗೆ ಮಂತ್ರಿ ಸ್ಥಾನ ನೀಡುವುದಾಗಿ ಕಾಂಗ್ರೆಸ್ ನಾಯಕರು ವಂಚಿಸಿದ್ದಾರೆ ಎಂದು  ಮುಳಬಾಗಿಲು ಪಕ್ಷೇತರ ಶಾಸಕ  ಎಚ್. ನಾಗೇಶ್, ಡಿ.ಕೆ.ಶಿವಕುಮಾರ್ ಸೇರಿದಂತೆ ಕೈ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ದಿನಗಳೆದಂತೆ ಒಬ್ಬೊಬ್ಬ ಶಾಸಕ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಾ ಇದ್ದಾರೆ. ಇದೀಗ ಆ ಪಟ್ಟಿಗೆ ಹೊಸ ಸೇರ್ಪಡೆಯಾಗಿದೆ. ನನಗೆ ಮಂತ್ರಿ ಸ್ಥಾನ ನೀಡುವುದಾಗಿ ಕಾಂಗ್ರೆಸ್ ನಾಯಕರು ವಂಚಿಸಿದ್ದಾರೆ ಎಂದು ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶ್, ಡಿ.ಕೆ.ಶಿವಕುಮಾರ್ ಸೇರಿದಂತೆ ಕೈ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video