ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕ್;ಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು ಕಾಶ್ಮೀರದ ರಜೋರಿ ಸೆಕ್ಟರ್ನಲ್ಲಿ ಭಾರತೀಯ ಸೈನಿಕರು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ.
ಶ್ರೀನಗರ (ಡಿ.26): ಪದೇ ಪದೇ ಕದನ ವಿರಾಮ ಉಲ್ಲಂಘಿಸುವ ಪಾಕ್;ಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಜಮ್ಮು ಕಾಶ್ಮೀರದ ರಜೋರಿ ಸೆಕ್ಟರ್ನಲ್ಲಿ ಭಾರತೀಯ ಸೈನಿಕರು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ.
ಸರ್ಜಿಕಲ್ ಸ್ಟ್ರೈಕ್'ಗೆ ನಾಲ್ವರು ಪಾಕ್ ಯೋಧರು ಸಾವನ್ನಪ್ಪಿದ್ದಾರೆ.
ಕೆಲ ದಿನಗಳ ಹಿಂದೆ ಪೂಂಚ್ ಗಡಿಯಲ್ಲಿ ಪಾಕ್ ಸೇನೆ ದಾಳಿ ನಡೆಸಿತ್ತು. ಆ ವೇಳೆ ನಾಲ್ವರು ಯೋಧರು ಹುತಾತ್ಮರಾಗಿದ್ದರು.
