ಭಾರತೀಯ ಸೇನಾ ದಾಳಿಗೆ ಪಾಕ್‌, ಉಗ್ರರಿಗೆ ಮರ್ಮಾಘಾತ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಉಗ್ರರ ದಾಳಿಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದೆ.  ಪಾಕ್‌ನ 10 ಬಂಕರ್‌ಗಳನ್ನು ಧ್ವಂಸಗೊಳಿಸಿರುವ ಭಾರತೀಯ ಯೊಧರು, ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ್ದಾರೆ.  

Comments 0
Add Comment