ಸಂಪೂರ್ಣ ಬಿಲ್ಡಿಂಗ್‌ ಎಲ್'ಇಡಿ ಲೈಟ್‌'ಗಳಿಂದ ಕಂಗೊಳಿಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಬುರ್ಜ್‌ ಖಲಿಫಾ, ಭಾರತದ ತ್ರಿವರ್ಣ ರಾಷ್ಟ್ರಧ್ವಜ ಬೆಳಗಿಸುವ ಮೂಲಕ ನಾವು 68ನೇ ಗಣರಾಜ್ಯೋತ್ಸವ ಆಚರಣೆ ಮಾಡುತ್ತಿರುವುದಾಗಿ ತಿಳಿಸಿದೆ. ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ದುಬೈ ಯುವರಾಜ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಸೌದಿ(ಜ.26): ದೇಶಾದ್ಯಂತ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಮಾಡುತ್ತಿದ್ದು, ಅದರ ಅಂಗವಾಗಿ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲಿಫಾ ಭಾರತದ ತ್ರಿವರ್ಣ ಧ್ವಜದಂತೆ ಕಂಗೊಳಿಸುತ್ತಿದೆ.