ವಾಷಿಂಗ್ಟನ್ [ಜು.13]: ಎಸ್‌ಬಿಐ ವ್ಯವಸ್ಥಾಪಕ ನಿರ್ದೇಶಕಿ ಆಗಿರುವ ಅನ್ಶುಲಾ ಕಾಂತ್ ವಿಶ್ವ ಬ್ಯಾಂಕಿನ ಮುಖ್ಯ ಹಣಕಾಸು ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಕಗೊಂಡಿದ್ದಾರೆ. 

ಮುಖ್ಯ ಹಣಕಾಸು ಅಧಿಕಾರಿಯಾಗಿ ಕಾಂತ್ ಹಣಕಾಸು ಮತ್ತು ಅಪಾಯ ನಿರ್ವಹಣೆಯ ಜವಾಬ್ದಾರಿ ವಹಿಕೊಳ್ಳಲಿದ್ದಾರೆ ಎಂದು ಎಂದು ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಲ್ಪಾಸ್ ಶುಕ್ರವಾರ ಪ್ರಕಟಿಸಿದ್ದಾರೆ. 

ಅನ್ಶುಲಾ ಹಣಕಾಸು, ಬ್ಯಾಂಕಿಂಗ್ ನಲ್ಲಿ 35 ವರ್ಷಗಳ ಅನುಭವ ಹೊಂದಿದ್ದಾರೆ.