ಪೆಪ್ಸಿಕೋ ಸಂಸ್ಥೆಯ ಮುಖ್ಯಸ್ಥೆ ಇಂದ್ರಾ ನೋಯಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ ಸಲಹಾ ಮಂಡಳಿಗೆ ಸೇರ್ಪಡೆಯಾಗಿದ್ದಾರೆ.

ವಾಷಿಂಗ್'ಟನ್ (ಡಿ.14): ಪೆಪ್ಸಿಕೋ ಸಂಸ್ಥೆಯ ಮುಖ್ಯಸ್ಥೆ ಇಂದ್ರಾ ನೋಯಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ ಸಲಹಾ ಮಂಡಳಿಗೆ ಸೇರ್ಪಡೆಯಾಗಿದ್ದಾರೆ.

ಖಾಸಗಿ ವಲಯದ ಕಂಪನಿಗಳಿಗೆ ಸಲಹೆ ಸೂಚನೆ ಗಳನ್ನು ನೀಡಲು ಸರ್ಕಾರ ಬ್ಯಸಿನೆಸ್ ಮನ್ ಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದೆ.

ಇದೇ ರೀತಿ ಸ್ಪೇಸ್ ಎಕ್ಸ್ ಮತ್ತು ತೆಸ್ಲಾ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಎಲೋನ್ ಮುಸ್ಕ್, ಉಬರ್ ಟೆಕ್ನಾಲಜಿ ಸಿಇಓ ಟ್ರಾವಿಸ್ ಕಲಾನಿಕ್ ಕೂಡಾ ಟ್ರಂಪ್ ಸಲಹಾ ಮಂಡಳಿಗೆ ಸೇರ್ಪಡೆಯಾಗಿದ್ದಾರೆ.