9 ನೇ ತರಗತಿ ಪಠ್ಯಪುಸ್ತಕದಲ್ಲಿ ಇಸ್ಲಾಂ, ಕ್ರೈಸ್ತ ಧರ್ಮದ ಪ್ರಚಾರ?

ಜಾತ್ಯಾತೀತತೆ ಹೆಸರಿನಲ್ಲಿ ಮಕ್ಕಳಲ್ಲಿ ಜಾತಿವಾದ ಬಿತ್ತಲಾಗ್ತಾ ಇದೆಯಾ? 9 ನೇ ತರಗತಿ ಮಕ್ಕಳಲ್ಲಿ ಇಸ್ಲಾಮ್ ಮತ್ತು ಕ್ರಿಶ್ಚಿಯಾನಿಟಿ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ಹತ್ತಿರದ ಮಸೀದಿ, ಚರ್ಚ್’ಗಳಿಗೆ ಭೇಟಿ ನೀಡಿ ಎಂದು ಹೇಳಲಾಗಿದೆ. ಹಿಂದೂ ಧರ್ಮದ ಹೆಸರೇ ಇಲ್ಲದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. 

Comments 0
Add Comment