ಡಿಕೆಶಿ ಆಪ್ತರ ಮನೆ ಮೇಲೆ ಐಟಿ ದಾಳಿ

ಡಿಕೆ ಶಿವಕುಮಾರ್ ಆಪ್ತರ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ. ರಾಜ್ಯದ ಐದು ಕಡೆ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.  ಬೆಂಗಳೂರು, ಕನಕಪುರ, ರಾಮನಗರದಲ್ಲಿ ಸಿಬಿಐ ರೈಡ್ ನಡೆದಿದೆ. 

Comments 0
Add Comment