ಸಿಎಂ ಸಿದ್ದರಾಮಯ್ಯ ಪರಮಾಪ್ತ ಸಚಿವ ಎಚ್.ಸಿ. ಮಹದೇವಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯನಗರದಲ್ಲಿರುವ ಮಹದೇವಪ್ಪ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು (ಏ. 24): ಸಿಎಂ ಸಿದ್ದರಾಮಯ್ಯ ಪರಮಾಪ್ತ ಸಚಿವ ಎಚ್.ಸಿ. ಮಹದೇವಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯನಗರದಲ್ಲಿರುವ ಮಹದೇವಪ್ಪ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಐಟಿ ದಾಳಿ ವೇಳೆ ಸಚಿವ ಮಹದೇವಪ್ಪ ಮನೆಯಲ್ಲೇ ಇದ್ದಾರೆ.
