ಬಣ್ಣ ಹಚ್ಚಿ ಹುಲಿಯಾದ ನರಿ ಕಥೆ ಆಗಬಾರದು ಬದುಕು’.‘ಬೆಳೆಯಲು ಪ್ರತಿಭೆ ಬಳಸಿ ವಾಮಮಾರ್ಗ ಬೇಡ

ಮಹಾದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ನಟ ಚೇತನ್​ಗೆ ಜಗ್ಗೇಶ್​​ ಟಾಂಗ್ ಕೊಟ್ಟಿದ್ದಾರೆ. 'ನಟರು ಕೊನೆಯವರೆಗೂ ಬೆಂಬಲ ನೀಡಬೇಕು ಎಂದು ನಟ ಚೇತನ್ ಹೇಳಿದ್ದರು. ‘ಅನೇಕ ಹಿರಿಯ ನಟರು ಬಾಳಿ ಒಳ್ಳೆ ಸಂದೇಶ ಕೊಟ್ಟ ರಂಗ ನಮ್ಮದು’. ‘ಬಣ್ಣ ಹಚ್ಚಿ ಹುಲಿಯಾದ ನರಿ ಕಥೆ ಆಗಬಾರದು ಬದುಕು’.‘ಬೆಳೆಯಲು ಪ್ರತಿಭೆ ಬಳಸಿ ವಾಮಮಾರ್ಗ ಬೇಡ ಎಂದು ಟ್ವೀಟ್​’