ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಚೇತನ್'ಗೆ ಜಗ್ಗೇಶ್ ಹೇಳಿದ್ದೇನು..?
ಬೆಂಗಳೂರು (ಡಿ.27): ಸದ್ಯ ರಾಜ್ಯದಲ್ಲಿ ಮಹದಾಯಿ ಹೋರಾಟದ ಕಾವು ತೀವ್ರವಾಗಿದೆ. ಉತ್ತರ ಕರ್ನಾಟಕದಲ್ಲಿಯೂ ಕೂಡ ತೀವ್ರ ಸ್ವರೂಪ ಪಡೆದುಕೊಂಡಿದೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಚೇತನ್ ಅವರು ಪಾಲ್ಗೊಂಡಿದ್ದರು. ಈ ಬಗ್ಗೆ ಜಗ್ಗೇಶ್ ಅವರು ಟ್ವೀಟ್ ಮಾಡಿದ್ದು ಚೇತನ್ ಬಗ್ಗೆ ಹೇಳಿದ್ದಾರೆ ಎನ್ನಲಾಗಿದೆ.
ಚೇತನ್ ಏನು ಹೇಳಿದ್ದಾರೆ ನೋಡಲು ಇಲ್ಲಿ ಕ್ಲಿಕ್ ಮಾಡಿ
http://kannada.asianetnews.com/video/chethan-at-mahadayi-protest
