'ಸಿಎಂ ಸಿದ್ಧರಾಮಯ್ಯರ ದುರಂಕಾರ ಮಿತಿ ಮೀರಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ, ಅವರು ಕಾಂಗ್ರೆಸ್ ಪಕ್ಷದಿಂದ ಹೋಗದಿದ್ದರೆ ಪಕ್ಷಕ್ಕೆ ಉಳಿಗಾಲವಿಲ್ಲ' ಎಂದಿದ್ದಾರೆ. ಬಳಿಕ ಮಾತನಾಡಿದ ಜನಾರ್ಧನ ಪೂಜಾರಿ 'ಎಸ್. ಎಂ ಕೃಷ್ಣ ಪಕ್ಷ ಬಿಟ್ಟು ಹೊರ ಹೋಗಿದ್ದು ಸರಿಯಲ್ಲ. ನಾನು ಮತ್ತು ನೀವು ಒಟ್ಟಾಗಿ ಹೋರಾಡಬಹುದಿತ್ತು. ಪಕ್ಷ ಬಿಡಬೇಡಿ ಎಂದು ಎಲ್ಲರಿಗೂ ಹೇಳುತ್ತಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

ಮಂಗಳೂರು(ಜ.30): 'ಸಿಎಂ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ' ಹೀಗಂತ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ ಸಿಎಂ ವಿರುದ್ಧ ಗುಡುಗಿದ್ದಾರೆ.