ಆಫೋಲೊ ಅಸ್ಪತ್ರೆ ಪಕ್ಕದಲ್ಲಿರುವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಮಡೆಸ್ನಾನ, ಅನ್ನಸಂತರ್ಪಣೆ ನೆರವೇರಿಸಿದ್ರು.
ತಮಿಳುನಾಡು ಸಿಎಂ ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವ್ರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನು ಜಯಾ ಆರೋಗ್ಯದ ಬಗ್ಗೆ ಆಸ್ಪತ್ರೆ ವೈದ್ಯರಿಂದ ಮಾಹಿತಿ ಪಡೆದ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿ.ಆರ್. ಸರಸ್ವತಿ, ನವೆಂಬರ್ 2ನೇ ವಾರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಅಂತ ಮಾಹಿತಿ ನೀಡಿದ್ದಾರೆ. ಆಫೋಲೊ ಅಸ್ಪತ್ರೆ ಪಕ್ಕದಲ್ಲಿರುವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಮಡೆಸ್ನಾನ, ಅನ್ನಸಂತರ್ಪಣೆ ನೆರವೇರಿಸಿದ್ರು. ಉರುಳು ಸೇವೆ ಮೂಲಕ ಹರಕೆ ಸಲ್ಲಿಸಿದ್ರು.
