ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಎರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತ.ನಾ. ಮುಖ್ಯಮಂತ್ರಿ ಜಯಲಲಿತಾ ಆರೋಗ್ಯ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಅವರು ಇಚ್ಚಿಸಿದಾಗ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಅಪೋಲೋಆಸ್ಪತ್ರೆ ಚೇರ್ ಮನ್ ಹೇಳಿದ್ದಾರೆ.
ಚೆನ್ನೈ (ನ.12): ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಎರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತ.ನಾ. ಮುಖ್ಯಮಂತ್ರಿ ಜಯಲಲಿತಾ ಆರೋಗ್ಯ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಅವರು ಇಚ್ಚಿಸಿದಾಗ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಅಪೋಲೋ
ಆಸ್ಪತ್ರೆ ಚೇರ್ ಮನ್ ಹೇಳಿದ್ದಾರೆ.
ಕಳೆದ 2 ತಿಂಗಳಿಂದ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಜಯಲಲಿತಾ ಆರೋಗ್ಯ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಅವರು ಯಾವಾಗ ಬೇಕಾದರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ಡಾ. ಪ್ರತಾಪ್ ಸಿ ರೆಡ್ಡಿ ಹೇಳಿದ್ದಾರೆ.
