ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಕಾರ್ಯಕರ್ತರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರು[ಅ.10]: ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿಕ್ಕಟ್ಟು ಗೊಂದಲ ಶಮನಗೊಂಡಿದ್ದು ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ದೇವೇಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಆಯ್ಕೆಯಾಗಲು ಕಾರ್ಯಕರ್ತರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಅನಿತಾ ಅವರು ಸೋಮವಾರ ಅ.15 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

