Asianet Suvarna News Asianet Suvarna News

ಡಿಕೆಶಿ ಬಂಧನ ಭೀತಿ : ದಿಢೀರ್ ಶಾಸಕಾಂಗ ಸಭೆ ಕರೆದ ಜೆಡಿಎಸ್

ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ  ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿ ಎದುರಾಗಿರುವ ಹಿನ್ನಲೆಯಲ್ಲಿ  ಸಮ್ಮಿಶ್ರ ಸರ್ಕಾರದ ಅಂಗ ಪಕ್ಷ ಜೆಡಿಎಸ್ ದಿಢೀರ್ ಶಾಸಕಾಂಗ ಪಕ್ಷ ಕರೆದಿದೆ.  ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

  • ಡಿಕೆಶಿ ಬಂಧನ ಭೀತಿ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರದ ಅಂಗ ಪಕ್ಷ ಜೆಡಿಎಸ್ ದಿಢೀರ್ ಶಾಸಕಾಂಗ ಪಕ್ಷ ಕರೆದಿದೆ
  • ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ

Video Top Stories