ಹಾರಂಗಿ, ಕಟ್ಟೇಪುರ, ಗೊರೂರು ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಜೆಡಿಎಸ್ ಇಂದು ಪ್ರತಿಭಟನಾ ಜಾಥಾ ನಡೆಸಿತು. ಮೈಸೂರಿನ ರಾಮಸ್ವಾಮಿ ವೃತ್ತದಿಂದ ಕಾಡಾ ಕಚೇರಿವರೆಗೆ ಸಾಗಿದ ಪ್ರತಿಭಟನಾ ಜಾಥ, ಶಾಸಕ ಸಾರಾ ಮಹೇಶ್ ನೇತೃತ್ವದಲ್ಲಿ ಅನಿರ್ಧಿಷ್ಟ ಅವಧಿ ಧರಣಿ ಸತ್ಯಾಗ್ರಹ ಆರಂಭಿಸಿದೆ.
ಮೈಸೂರು: ಹಾರಂಗಿ, ಕಟ್ಟೇಪುರ, ಗೊರೂರು ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಜೆಡಿಎಸ್ ಇಂದು ಪ್ರತಿಭಟನಾ ಜಾಥಾ ನಡೆಸಿತು.
ಮೈಸೂರಿನ ರಾಮಸ್ವಾಮಿ ವೃತ್ತದಿಂದ ಕಾಡಾ ಕಚೇರಿವರೆಗೆ ಸಾಗಿದ ಪ್ರತಿಭಟನಾ ಜಾಥ, ಶಾಸಕ ಸಾರಾ ಮಹೇಶ್ ನೇತೃತ್ವದಲ್ಲಿ ಅನಿರ್ಧಿಷ್ಟ ಅವಧಿ ಧರಣಿ ಸತ್ಯಾಗ್ರಹ ಆರಂಭಿಸಿದೆ.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಎಕರೆಗೆ 25 ಸಾವಿರ ಪರಿಹಾರಕ್ಕಾಗಿ ಒತ್ತಾಯಿಸಿದರು.
