ಜೆಡಿಎಸ್'ಗೆ ಗುಡ್ ಬೈ ಹೇಳಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು (ಮಾ. 21): ಜೆಡಿಎಸ್'ಗೆ ಗುಡ್ ಬೈ ಹೇಳಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ನಡಹಳ್ಳಿ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ನಾಯಕರ ಜೊತೆ ನಡಹಳ್ಳಿ ಮುನಿಸಿಕೊಂಡಿದ್ದರು. ಈ ಹಿಂದೆ ಕಾಂಗ್ರೆಸ್ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಅಮಾನತು ಮಾಡಲಾಗಿತ್ತು.
ಎ.ಎಸ್.ಪಾಟೀಲ್ ನಡಹಳ್ಳಿ, ದೇವರ ಹಿಪ್ಪರಗಿ ಕ್ಷೇತ್ರದ ಶಾಸಕರಾಗಿದ್ದರು.
