ಬೆಂಗಳೂರಿನಲ್ಲಿ ಮಾತನಾಡಿದ ಅವರು ಜೆಡಿಎಸ್‌ ಬಂಡಾಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ಪಡೆದು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು (ಮಾ. 30): ಜೆಡಿಎಸ್'ನಿಂದ ಅಮಾನತುಗೊಂಡಿರುವ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ತಿಳಿಸಿದ್ದಾರೆ,
ಬೆಂಗಳೂರಿನಲ್ಲಿ ಮಾತನಾಡಿದ ಅವರು ಜೆಡಿಎಸ್ ಬಂಡಾಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ಪಡೆದು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಚುನಾವಣೆಗೆ ಮೊದಲು ನಾವು ಅವರನ್ನು ಪಕ್ಷಕ್ಕೆ ಸೇರಿಸಿಕ್ಕೊಳ್ಳುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಇನ್ನು ಬಿಜೆಪಿಯ 20ಕ್ಕು ಹೆಚ್ಚು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ದವಾಗಿದ್ದಾರೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
