ಲೋಕಸಭೆ ಚುನಾವಣೆ: ದೋಸ್ತಿ ಸರ್ಕಾರದಲ್ಲಿ ಮೈತ್ರಿನಾ? ಕುಸ್ತಿನಾ?
ಮೈತ್ರಿ ಸರ್ಕಾರದಲ್ಲಿ ದಿನಕ್ಕೊಂದು ಮುಸುಕಿನ ಗುದ್ದಾಟ ನಡೆಯುತ್ತಿದೆ. ಕಾಂಗ್ರೆಸ್ ಜೊತೆಗೂಡಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಜೊತೆಗೆ ಜೆಡಿಎಸ್ ಪಕ್ಷವನ್ನು ಬಲಪಡಿಸಬೇಕು ಅನ್ನೋದು ದೇವೇಗೌಡರ ಪ್ಲಾನ್. ಇದಕ್ಕೆ ಕೈ ಎದುರು 1/3 ಸೂತ್ರವನ್ನು ದೇವೇಗೌಡರು ಮುಂದಿಟ್ಟಿದ್ದಾರೆ.