ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಪಕ್ಕಾ

First Published 11, Apr 2018, 11:25 AM IST
JDS Win This Election Says HD Devegowda
Highlights

ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 12 ರಂದು ಚುನಾವಣೆ ನಡೆಯಲಿದ್ದು, ಮೇ 15 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇದೀಗ ಈ ಸಂಬಂಧ ಮಾತನಾಡಿರುವ ಎಚ್’ಡಿ ದೇವೇಗೌಡ ಅವರು ಈ ಬಾರಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ, ಜೆಡಿಎಸ್ ಬಿಜೆಪಿ ಜತೆ ಹೊಂದಾಣಿಕೆ  ಮಾಡಿಕೊಂಡಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಈ ಬಾರಿ ಸ್ವಂತ ಬಲದ ಮೇಲೆ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದರಲ್ಲಿ  ನುಮಾನವೇ ಬೇಡ.

- ಎಚ್.ಡಿ ದೇವೇಗೌಡ

loader