ವಿವಿಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ನಜೀಬ್ ಅಹ್ಮಮದ್ ಎಂಬ ವಿದ್ಯಾರ್ಥಿ ಜೆಎನ್ ಯು ಕ್ಯಾಂಪಸ್ ನಿಂದ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದು, ಕಳೆದ ಶನಿವಾರದಿಂದ ಆತ ನಾಪತ್ತೆಯಾಗಿದ್ದಾನೆ. ನಾಪತ್ತೆಯಾಗಿರುವ ತನ್ನ ಮಗನನ್ನು ಹುಡುಕಿಕೊಡುವಂತೆ ನಜೀಬ್ ಅಹ್ಮಮದ್ ಪೋಷಕರು ಕ್ಯಾಂಪಸ್'ನಲ್ಲಿಯೇ ಪ್ರತಿಭಟನೆ ನಡೆಸಿದ್ರು. ಪೋಷಕರ ಪ್ರತಿಭಟನೆಗೆ ಕೆಲ ಜೆಎನ್ವಿ ವಿದ್ಯಾರ್ಥಿಗಳು ಕೂಡ ಸಾಥ್ ನೀಡಿದ್ದಾರೆ.
ನವದೆಹಲಿ(ಅ.19): ದೇಶ ವಿರೋಧಿ ಘೋಷಣೆಗಳಿಂದ ವಿವಾದಕ್ಕೀಡಾಗಿರುವ ದೆಹಲಿಯ ಜೆಎನ್ಯು ವಿವಿ ಮತ್ತೆ ಸುದ್ದಿಯಾಗಿದೆ.
ವಿವಿಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ನಜೀಬ್ ಅಹ್ಮಮದ್ ಎಂಬ ವಿದ್ಯಾರ್ಥಿ ಜೆಎನ್ ಯು ಕ್ಯಾಂಪಸ್ ನಿಂದ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದು, ಕಳೆದ ಶನಿವಾರದಿಂದ ಆತ ನಾಪತ್ತೆಯಾಗಿದ್ದಾನೆ.
ನಾಪತ್ತೆಯಾಗಿರುವ ತನ್ನ ಮಗನನ್ನು ಹುಡುಕಿಕೊಡುವಂತೆ ನಜೀಬ್ ಅಹ್ಮಮದ್ ಪೋಷಕರು ಕ್ಯಾಂಪಸ್'ನಲ್ಲಿಯೇ ಪ್ರತಿಭಟನೆ ನಡೆಸಿದ್ರು. ಪೋಷಕರ ಪ್ರತಿಭಟನೆಗೆ ಕೆಲ ಜೆಎನ್ವಿ ವಿದ್ಯಾರ್ಥಿಗಳು ಕೂಡ ಸಾಥ್ ನೀಡಿದ್ದಾರೆ.
