ಬುಧವಾರ ಪ್ರಮಾಣ ವಚನ ಕಾರ್ಯಕ್ರಮ?

ಜೂ. 04 ಅಥವಾ 05 ರಂದು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮೂರು ದಿನ ರಾಜ್ಯಪಾಲರು ಬೆಂಗಳೂರಲ್ಲಿ ಇರುವುದಿಲ್ಲ. ಬುಧವಾರ ಅಥವಾ ಗುರುವಾರ ಶಾಸಕರ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ದೇವೇಗೌಡರ ಜೊತೆ ಚರ್ಚಿಸಿದ ಬಳಿಕ ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಹೇಳಿದ್ದಾರೆ. 

Comments 0
Add Comment