Asianet Suvarna News Asianet Suvarna News

ಇಂದಿನಿಂದ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ಸಂಭ್ರಮ

ಇಂದಿನಿಂದ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಗಲಿದೆ. ಇಂದಿನಿಂದ ಮೂರು ದಿನ ಕಡಲೆಕಾಯಿ ಪರಿಷೆ ನಡೆಯಲಿದೆ. ಬಸವನಗುಡಿಯಲ್ಲಿ ಸಡಗರ ಮನೆ ಮಾಡಿದೆ.  

Video Top Stories