ಗೋಕಾಕ್ ತಾಲೂಕಿನ ಕುಲಗೋಡ ಗ್ರಾಮದ ಬಾಡಿಗೆ ಮನೆಯಲ್ಲಿ ಯಲ್ಲಪ್ಪ ನೇಣಿಗೆ ಶರಣಾಗಿದ್ದಾರೆ. ಕುಲಗೋಡ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿದ್ದ ಯಲ್ಲಪ್ಪ, ೨೦೦೮ ರ ಬ್ಯಾಚ್`ನ ಪೊಲೀಸ್ ಪೇದೆ. ನಿನ್ನೆಯಷ್ಟೇ, ಕಿತ್ತೂರು ಉತ್ಸವದ ಬಂದೋಬಸ್ತ್ ಮುಗಿಸಿ ಕುಲಗೋಡಕ್ಕೆ ವಾಪಸ್ಸಾಗಿದ್ದರು. ಸ್ಥಳಕ್ಕೆ ಗೋಕಾಕ್ ಡಿಎಸ್ಪಿ ವೀರಭದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.

ಬೆಳಗಾವಿ(ಅ.27): ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಸಹೋದರ ಪೊಲೀಸ್ ಪೇದೆ ಯಲ್ಲಪ್ಪ ಹಂಡಿಬಾಗ್ (೨೮) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred