ಕಂಬಳ ಕ್ರೀಡೆಗೆ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.

ಬೆಂಗಳೂರು (ಫೆ.21): ಕಂಬಳ ವಿಧೇಯಕ ಈಗ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ. ಕಂಬಳ ಕಾನೂನು ಬದ್ಧಗೊಳಿಸುವ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗೆ ರವಾನಿಸಿದ್ದಾರೆ.

ಪ್ರಾಣಿ ಹಿಂಸೆ ತಡೆ ಕಾಯ್ದೆ ಕೇಂದ್ರದ ವ್ಯಾಪ್ತಿಯಲ್ಲಿರುವ ಹಿನ್ನೆಲೆಯಲ್ಲಿ ಈಗ ವಿಧೇಯಕವನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿದೆ.

ಕಂಬಳ ಕ್ರೀಡೆಗೆ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿತ್ತು.