ಕಂಚಿ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ವಿಧಿವಶರಾಗಿದ್ದಾರೆ. 

ಚೆನ್ನೈ (ಫೆ. 28): ಕಂಚಿ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ವಿಧಿವಶರಾಗಿದ್ದಾರೆ. 

ಕಂಚಿ ಕಾಮಕೋಟಿ ಮಠದ ೬೯ ನೇ ಶಂಕರಾಚಾರ್ಯ  ಗುರುಗಳು ಇವರಾಗಿದ್ದರು. ೧೯೫೪ ರಿಂದ ಕಂಚಿ ಕಾಮಕೋಟಿ ಮಠದ ಪೀಠಾಧಿಪತಿಯಾಗಿದ್ದರು.  ಕೆಲ ದಿನಗಳಿಂದ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದರು.  ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.