ರಜನೀಕಾಂತ್, ಕಮಲ್ ಹಾಸನ್ ಚಿತ್ರ ಬಿಡುಗಡೆ ಮಾಡಿದ್ರೆ ಕರ್ನಾಟಕ ಬಂದ್!

ರಜನೀಕಾಂತ್ ಮತ್ತು ಕಮಲ್ ಹಾಸನ್ ಕನ್ನಡ ದ್ರೋಹಿಗಳು. ಇವರ ಚಿತ್ರಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡಬಾರದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ರಾಜ್ಯದಲ್ಲಿ ಕಾಲಾ ಚಿತ್ರ ಬಿಡುಗಡೆ ಮಾಡಿದ್ರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 
 

Comments 0
Add Comment