ಮಂಡ್ಯದ ಗಂಡು, ಕರ್ನಾಟಕದ ಕರ್ಣ ಅಂಬರೀಶ್ ನಮ್ಮನ್ನೆಲ್ಲ ಅಗಲಿದ್ದಾರೆ. ಅವರು ಕೇವಲ ನಾಯಕ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಪ್ರಬಲ ರಾಜಕಾರಣಿಯಾಗಿಯೂ ಹೆಸರು ಮಾಡಿದ್ದರು. ಕಾವೇರಿ ನೀರಿನ ವಿಚಾರದಲ್ಲಿ ರಾಜೀನಾಮೆ ನೀಡಿ ಹೊರಬಂದಿದ್ದರು ರೆಬಲ್ ಸ್ಟಾರ್.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Live Updates: ಕಂಠೀರವ ಸ್ಟೇಡಿಯಂನಲ್ಲಿ ಅಂಬಿ ಅಂತಿಮ ದರ್ಶನ

ಎಯ್.. ಬುಲ್..ಬುಲ್ ಮಾತಾಡಕಿಲ್ವಾ.. ಎಂದು ನಾಗರಹಾವು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಂಡ್ಯದ ಗಂಡು ದೂರವಾಗಿದ್ದಾರೆ. ತಮ್ಮ ಚಿತ್ರಗಳ ಛಾಪನ್ನು ಬಿಟ್ಟು ಹೋಗಿದ್ದಾರೆ. ಅಂಬಿ ನಿಂಗೆ ವಯಸ್ಸಾಯ್ತೋ ಅವರ ಕೊನೆಯ ಚಿತ್ರ.

ಅಂಬಿ ನಿಧನಕ್ಕೆ ಸೋಶಿಯಲ್ ಮೀಡಿಯಾ ಸಹ ಪ್ರತಿಕ್ರಿಯಿಸಿದೆ. ರಾಧಿಕಾ ಪಂಡಿತ್ ಸೀಮಂತದ ಕಾರ್ಯಕ್ರಮ ಅಂಬರೀಶ್ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮ ಆಗಿಹೋಗಿದೆ