ಬೆಂಗಳೂರು(ಡಿ.13): ಪದವಿ ಪೂರ್ವ ಶಿಕ್ಷಣ ಇಲಾಖೆಯು 2017-18ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 1ರಿಂದ 17ರವರೆಗೆ ಪರೀಕ್ಷೆ ನಡೆಯಲಿದೆ.
ಬೆಂಗಳೂರು(ಡಿ.13): ಪದವಿ ಪೂರ್ವ ಶಿಕ್ಷಣ ಇಲಾಖೆಯು 2017-18ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 1ರಿಂದ 17ರವರೆಗೆ ಪರೀಕ್ಷೆ ನಡೆಯಲಿದೆ.
ಮಾರ್ಚ್ 1 : ಅರ್ಥಶಾಸ್ತ್ರ, ಭೌತಶಾಸ್ತ್ರ
ಮಾರ್ಚ್ 2 : ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್ , ಹೆಲ್ತ್ಕೇರ್
ಮಾರ್ಚ್ 3: ಮನಃಶಾಸ್ತ್ರ, ಎಲಕ್ಟ್ರಾನಿಕ್ಸ್, ಗಣಿತ ವಿಜ್ಞಾನ
ಮಾರ್ಚ್ 5: ವ್ಯವಹಾರ ಅಧ್ಯಯನ , ಜೀವಶಾಸ್ತ್ರ
ಮಾರ್ಚ್ 6: ಉರ್ದು, ಸಂಸ್ಕೃತ
ಮಾರ್ಚ್ 7: ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ
ಮಾರ್ಚ್ 8: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನ ಶಾಸ್ತ್ರ
ಮಾರ್ಚ್ 9: ತರ್ಕಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 10: ಇತಿಹಾಸ, ಸಂಖ್ಯಾಶಾಸ್ತ್ರ
ಮಾರ್ಚ್ 12: ಸಮಾಜ ಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್
ಮಾರ್ಚ್ 13: ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ
ಮಾರ್ಚ್ 14: ಪ್ರಥಮ ಭಾಷೆ ಕನ್ನಡ
ಮಾರ್ಚ್ 15: ಹಿಂದಿ,
ಮಾರ್ಚ್ 17: ಇಂಗ್ಲಿಷ್